ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ತಲೆಗೆ ಫ್ಯಾನ್ ಕಟ್ಟಿಕೊಂಡ ಸಾಧು ಕೂಲ್‌ ಕೂಲ್‌

ಲಕ್ನೋ: ಉತ್ತರ ಪ್ರದೇಶದ ಲಕ್ಷ್ಮೀಪುರ ಕೇರಿಯ ಬಳಿ ಸಾಧುವೊಬ್ಬರು ತಲೆ ಮೇಲೆ ಸೊಲಾರ್ ಫ್ಯಾನ್ ಕಟ್ಟಿಕೊಂಡು ಸಂಚಾರ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸಾಧು ಅವರ ಈ ಐಡಿಯಾಗೆ ನೆಟ್ಟಿಗರು ಫಿದಾ ಆಗಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಸಿಲಿನ ತೀವ್ರತೆಯಿಂದ ತಪ್ಪಿಸಿಕೊಳ್ಳಲು ಈ ಉಪಾಯ ಮಾಡಿದೆ ಎಂದು ವಿಡಿಯೋದಲ್ಲಿ ಸಾಧು ಪ್ರತಿಕ್ರಿಯಿಸಿದ್ದಾರೆ.

Edited By : Vijay Kumar
PublicNext

PublicNext

21/09/2022 11:22 pm

Cinque Terre

51.27 K

Cinque Terre

0