ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿಮ್ಮತ್ತು ಕಳೆದುಕೊಂಡ ಸರ್ಕಾರದ ಆದೇಶ : ಬಲವಂತವಾಗಿ ಅಂಗಡಿ ಬಂದ್ ಮಾಡಿದ ಸಂಘಟನೆಗಳು

ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ ಅವರು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದರು.

ಈ ಬಂದ್ ಗೆ ರಾಜ್ಯದ ಬಹುತೇಕ ಕಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದರ ಮಧ್ಯೆ ಸರ್ಕಾರ ಬಂದ್ ಮಾಡದಂತೆ ಎಚ್ಚರಿಕೆ ನೀಡಿದರು ತಲೆ ಕಡೆಸಿಕೊಳ್ಳದ ಕೆಲ ಸಂಘಟನೆಗಳು ಬಂದ್ ಗೆ ಮುಂದಾಗಿವೆ.

ಇದರ ಮಧ್ಯೆ ಸರ್ಕಾರ ಕೆಲವು ಕಟ್ಟುನಿಟ್ಟಿನ ಆಜ್ಞೆಯನ್ನು ಜಾರಿ ಮಾಡಿತ್ತು ಮುಖ್ಯವಾಗಿ ಬಲವಂತವಾಗಿ ಬಂದ್ ಮಾಡಿಸದಂತೆ ಆದೇಶಿಸಿತ್ತು.

ಆದರೆ ಸರ್ಕಾರದ ಆದೇಶವನ್ನು ಗಾಳಿಗೆ ತೂರಿದ ಸಂಘಟನೆಗಳು ಬೆಂಗಳೂರಿನಲ್ಲಿ ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿಸಿರುವ ವಿಡಿಯೋ ವೈರಲ್ ಆಗಿವೆ.

ಬೆಂಗಳೂರಿನಲ್ಲಿ ಈ ರೀತಿ ಒತ್ತಾಯವಾಗಿ ಬಂದ್ ಮಾಡಿಸಿರುವವರ ವಿರುದ್ಧ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Edited By : Nirmala Aralikatti
PublicNext

PublicNext

05/12/2020 01:20 pm

Cinque Terre

76.36 K

Cinque Terre

4

ಸಂಬಂಧಿತ ಸುದ್ದಿ