ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್.ಸಿ ಎಸ್.ಟಿ ಸಮುದಾಯಕ್ಕೆ ಮಂಜೂರಾದ ಜಮೀನು ಪರಭಾರೆ ಮಾಡಲು ಅನುಮತಿ ಕಡ್ಡಾಯ

ಬೆಂಗಳೂರು: ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡವರಿಗೆ ಮಂಜೂರಾದ ಜಮೀನುಗಳನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೇ ಪರಭಾರೆ ಮಾಡಬಾರದು ಎಂಬುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ ಬಲರಾಮ್ ಸುತ್ತೋಲೆ ಹೊರಡಿಸಿದೆ. ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಂಜೂರಾದ ಜಮೀನುಗಳನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೇ ಪರಭಾರೆ ಮಾಡಲು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ( ಕೆಲವು ಭೂಮಿಗಳ ಪರಭಾರೆ ನಿಷೇಧ ) ಅಧಿನಿಯಮ 1978ರನ್ವಯ ನಿರ್ಬಂಧವನ್ನು ವಿಧಿಸಲಾಗಿದೆ.

Edited By : Nagaraj Tulugeri
PublicNext

PublicNext

01/10/2021 08:22 am

Cinque Terre

37.19 K

Cinque Terre

1

ಸಂಬಂಧಿತ ಸುದ್ದಿ