ನವದೆಹಲಿ: ಯುಗಾದಿ ಹಬ್ಬಕ್ಕೆ ದೇಶದ ಜನಕ್ಕೆ ಬಿಗ್ ಶಾಕ್ ಆಗಿದೆ. ಎಲ್‌ಪಿಜಿ ಗ್ಯಾಸ್ ಹೊಸ ಬೆಲೆ ಇಂದಿನಿಂದಲೇ ಜಾರಿಗೆ ಬರ್ತಿದೆ.
ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಇಂದಿನಿಂದಲೇ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನ ಏರಿಸಿವೆ.ದೇಶದ ಅತಿ ದೊಡ್ಡ ತೈಲ ಕಂಪನಿ ಇಂಡಿಯನ್ ಆಯಿಲ್ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನ 250ಕ್ಕೆ ಏರಿಸಿದೆ.
ಇನ್ನು ಸಬ್ಸಿಡಿ ರಹಿತ ಗೃಹಬಳಕೆಯ ಸಿಲಿಂಡರ್ ದರ 50 ರೂಪಾಯಿ ಹೆಚ್ಚಳ ಆಗಿದೆ.
PublicNext
01/04/2022 10:29 am