ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2022ರ ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಪ್ರಶಸ್ತಿಗಳಲ್ಲಿ ಭಾರತ ಮತ್ತು ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ ಪಡೆದುಕೊಂಡಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುತ್ತದೆ. ಹೀಗಂತ ವಿಮಾನ ಪ್ರಯಾಣಿಕರ ಜಾಗತಿಕ ಸಮೀಕ್ಷೆ ನೀಡಿದೆ.
ಈ ಹಿನ್ನೆಲೆಯಲ್ಲಿಯೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ ಮನ್ನಣೆ ಸಿಕ್ಕಿದೆ ಎಂದು ಬೆಂಗಳೂರು ಏರ್ಪೋಟ್ ಹೇಳಿದೆ.
PublicNext
18/06/2022 10:28 am