ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಬಲಿಗಾಗಿ ಕಾಯುತ್ತಿರುವ ವಿದ್ಯುತ್ ಕಂಬ: ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್

ಕೊರಟಗೆರೆ: ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಸರ್ಕಾರಿ ಪ್ರೌಢಶಾಲೆಯ ಮುಂಬಾಗದಲ್ಲಿರುವ ಬೆಸ್ಕಾಂ ವಿದ್ಯುತ್ ಕಂಬ ಭಾನುವಾರ ರಾತ್ರಿ ಯಾವುದು ವಾಹನ ಡಿಕ್ಕಿ ಹೊಡೆದ ಪರಿಣಾಮ ಕಂಬ ಬಿರುಕು ಬಿಟ್ಟಿದ್ದು ನೆಲಕುರುಳುವ ಸಾಧ್ಯತೆ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವರದಿ ಮಾಡಿತ್ತು.

ವರದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ಕಾರ್ಯಪ್ರವೃತ್ತರಾದ ಬೆಸ್ಕಾಂ ಅಧಿಕಾರಿಗಳು ತಾತ್ಕಾಲಿಕ ದುರಸ್ತಿ ಮಾಡಿದ್ದು, ನಾಳೆ ಪೂರ್ಣ ಪ್ರಮಾಣದ ದುರಸ್ತಿ ಮಾಡುವ ಭರವಸೆ ನೀಡಿದ್ದಾರೆ. ಸಾರ್ವಜನಿಕ ವಲಯದಲ್ಲಿ ಪಬ್ಲಿಕ್ ನೆಕ್ಸ್ಟ್ ವರದಿಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ವರದಿ: ರಾಘವೇಂದ್ರ ದಾಸರಹಳ್ಳಿ ಪಬ್ಲಿಕ್ ನೆಕ್ಸ್ಟ್

Edited By :
PublicNext

PublicNext

23/08/2022 12:20 pm

Cinque Terre

24.52 K

Cinque Terre

0

ಸಂಬಂಧಿತ ಸುದ್ದಿ