ಬಳ್ಳಾರಿ: ಗಣಿನಾಡು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವೆಂಟೀಲೇಟರ್ ಸ್ಥಗಿತವಾದ ಕಾರಣ ಮೂವರು ಅಸುನೀಗಿದ್ದಾರೆ.
ಏಕಾಏಕಿ ವಿದ್ಯುತ್ ಕೈ ಕೊಟ್ಟಿದ್ದರಿಂದ ವೆಂಟಿಲೇಟರ್ ಸ್ಥಗಿತವಾಗಿದೆ. ಇದೇ ಕಾರಣಕ್ಕೆ ಹುಸೇನ್, ಚೆಟ್ಟೆಮ್ಮ ಒಟ್ಟು ಮೂವರು ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
PublicNext
14/09/2022 09:30 pm