ಮುಂಬೈ: ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಕೊರೊನಾ ನಿಯಮಗಳನ್ನು ಸಡಿಲಿಸಲಾಗಿದೆ. ವಾಣಿಜ್ಯನಗರಿ ಮುಂಬೈ ಸೇರಿದಂತೆ ದುಬೈ, ಯುಎಇಯಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಈಗ ಕಡ್ಡಾಯವಾಗಿ 7 ದಿನಗಳ ಹೋಮ್ ಕ್ವಾರಂಟೈನ್, ಆರ್‌ಟಿ-ಪಿಸಿಆರ್‌ನಿಂದ ವಿನಾಯಿತಿ ನೀಡಲಾಗಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಬಿಎಂಸಿ, “ದುಬೈ ಸೇರಿದಂತೆ ಯುಎಇಯಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಈಗ ಕಡ್ಡಾಯವಾಗಿ 7 ದಿನಗಳ ಹೋಮ್ ಕ್ವಾರಂಟೈನ್, ಆರ್ ಟಿ-ಪಿಸಿಆರ್ ನಿಂದ ವಿನಾಯಿತಿ ನೀಡಲಾಗಿದೆ” ಎಂದಿದೆ.
PublicNext
16/01/2022 09:12 pm