ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರಿಗೆ ನೌಕರರ ಮುಷ್ಕರದಿಂದ 60 ಕೋಟಿ ನಷ್ಟ

ಬೆಂಗಳೂರು: ಎಲ್ಲ ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಕಳೆದ ೪ದಿನಗಳ ಕಾಲ ಮುಷ್ಕರ ನಡೆಸಲಾಗಿತ್ತು. ಇದರಿಂದ 60 ಕೋಟಿ ರೂ. ನಷ್ಟ ಉಂಟಾಗಿದೆ. ಕೆಎಸ್‌ಆರ್‌ಟಿಸಿಗೆ 20 ಕೋಟಿ ರೂ. ಮತ್ತು ಬಿಎಂಟಿಸಿಗೆ ಸುಮಾರು 12 ಕೋಟಿ ರೂ. ಆದಾಯ ಖೋತಾ ಆಗಿದೆ. ಕಲ್ಲೇಟಿನಿಂದ 64 ಬಸ್‌ಗಳಿಗೆ ಹಾನಿಯಾಗಿದೆ.

ಸಾರಿಗೆ ನೌಕರರ ಮುಷ್ಕರದ ನಡುವೆಯೂ ರಸ್ತೆಗಿಳಿದಿದ್ದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಯ 44 ಮತ್ತು ಬಿಎಂಟಿಸಿಯ 20 ಬಸ್‌ಗಳು ಹಾನಿಗೊಳಗಾಗಿವೆ.

Edited By : Nagaraj Tulugeri
PublicNext

PublicNext

15/12/2020 07:28 am

Cinque Terre

71.93 K

Cinque Terre

3

ಸಂಬಂಧಿತ ಸುದ್ದಿ