ರಾಜ್ಯದ ಬಹುತೇಕ ಕಡೆ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಮಂಡ್ಯ ಜಿಲ್ಲೆಯಲ್ಲೂ ಮಳೆ ಸುರಿಯುತ್ತಿದ್ದು ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಪರಿಣಾಮ ಸಂಚಾರ ಬಂದ್ ಆಗಿದೆ. ಜಿಲ್ಲೆಯಾದ್ಯಂತ ಹಲವೆಡೆ ಸೇತುವೆಗಳು ಕುಸಿದ ಬಗ್ಗೆ ವರದಿಯಾಗಿದೆ.
PublicNext
19/05/2022 01:21 pm