ಭಟ್ಕಳ:ಬಂದರಿನಲ್ಲಿ ಲಂಗರು ಹಾಕಿದ್ದ ಬೋಟುಗಳು ಪಲ್ಟಿಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಬಂದರು ಪ್ರದೇಶದಲ್ಲಿ ಹೂಳು ತುಂಬಿದ್ದರಿಂದ ಈ ಘಟನೆ ಸಂಭವಿಸಿದೆ.
ನಾಲ್ಕು ಬೋಟು ಪಲ್ಟಿಯಾಗಿ ನೀರು ತುಂಬಿದೆ. ದುರ್ಗಾಂಬಿಕಾ ದೇವಿ, ಶ್ರೀ ನಿತ್ಯಾನಂದ, ಜೈನ ಜಟಗಾ, ಗಗನ ಎಂಬ ಹೆಸರಿನ ಮೂರು ಬೋಟುಗಳಿಗೆ ಹಾನಿಯಾಗಿದೆ. ಈ ಘಟನೆಯಿಂದ ಯಾಂತ್ರಿಕ ದೋಣಿಗಳಿಗೆ ಹಾನಿಯಾಗಿದೆ.
PublicNext
17/05/2022 01:25 pm