ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಕೊಚ್ಚಿ ಹೋದ ಸೇತುವೆ : ಕಡಿತವಾದ ರಸ್ತೆ ಸಂಪರ್ಕ

ಕೊರಟಗೆರೆ: ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಬೊಮ್ಮಲದೇವಿಪುರ ಮತ್ತು ಹೊಳವನಹಳ್ಳಿ ಸಂಪರ್ಕ ರಸ್ತೆಯ ಗರುಡಾಚಲ ನದಿಗೆ ನಿರ್ಮಿಸಿದಂತಹ ಸೇತುವೆ ಸಂಪೂರ್ಣ ಕೊಚ್ಚಿಹೋಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ, ಇದುವರೆಗೂ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡಿಲ್ಲ ನಮ್ಮ ಕಷ್ಟವನ್ನು ಕೇಳುವವರಿಲ್ಲ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.

ವರದಿ:ರಾಘವೇಂದ್ರ ದಾಸರಹಳ್ಳಿ,ಪಬ್ಲಿಕ್ ನೆಕ್ಸ್ಟ್

Edited By :
PublicNext

PublicNext

03/08/2022 12:09 pm

Cinque Terre

27.28 K

Cinque Terre

1

ಸಂಬಂಧಿತ ಸುದ್ದಿ