ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಕರ್ನಾಟಕದಲ್ಲಿ ಕನ್ನಡವೇ ಮೊದಲು: ಯದುವೀರ್ ಕೃಷ್ಣದತ್ತ ಒಡೆಯರ್

ದಾವಣಗೆರೆ: ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದ್ದಾರೆ.

ಭಾಷಾ ವಿಚಾರದ ಬಗ್ಗೆ ಗಲಾಟೆ ನಡೆಯುತ್ತಿರುವ ಕುರಿತಂತೆ ದಾವಣಗೆರೆ ಜಿಲ್ಲೆಯ ಕೋಲ್ಕುಂಟೆ ಗ್ರಾಮದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದರು.

ಕನ್ನಡವನ್ನೇ ರಾಜ್ಯದಲ್ಲಿ ಪ್ರಥಮವಾಗಿರುವಂತೆ ನೋಡಿಕೊಳ್ಳಬೇಕು. ಭಾರತದಲ್ಲಿ ಹಿಂದಿ‌ ಕೂಡ ಒಂದು ಭಾಷೆ, ಕನ್ನಡ ಕೂಡ ಒಂದು ಭಾಷೆ. ಎಲ್ಲಾ ಭಾಷೆಗಳಿಗೂ ಕೂಡ ಸಮಾನತೆ‌ ನೀಡಬೇಕು ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಅಭಿಪ್ರಾಯಪಟ್ಟರು‌.

Edited By :
PublicNext

PublicNext

03/05/2022 12:39 pm

Cinque Terre

50.74 K

Cinque Terre

0

ಸಂಬಂಧಿತ ಸುದ್ದಿ