ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತದ ವಿದ್ಯುತ್ ಬೇಡಿಕೆಯು ಸಾರ್ವಕಾಲಿಕ ಗರಿಷ್ಠ 2,10,793 MW ತಲುಪಿದೆ

ದೇಶದಲ್ಲಿ ವಿದ್ಯುತ್ ಬಳಕೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ. ವಿದ್ಯುತ್ ಸಚಿವಾಲಯದ ಪ್ರಕಾರ, ಜೂನ್ 9 ರಂದು ಅಖಿಲ ಭಾರತ ವಿದ್ಯುತ್ ಬೇಡಿಕೆಯು 2,10,793 ಮೆಗಾವ್ಯಾಟ್ ನ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ದೇಶದಾದ್ಯಂತ 2,10,793 ಮೆಗಾವ್ಯಾಟ್ ಆಗಿತ್ತು.

"ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯು ಸಾಂಕ್ರಾಮಿಕ ರೋಗದ ನಂತರ ದೇಶದ ಆರ್ಥಿಕ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ. ವಾಯುವ್ಯ ಭಾರತದಲ್ಲಿ ನಡೆಯುತ್ತಿರುವ ಶಾಖದ ಅಲೆಯು ಬೇಡಿಕೆಯ ಹೆಚ್ಚಳಕ್ಕೆ ಕಾರಣವಾಗಿದೆ" ಎಂದು ಸಚಿವಾಲಯ ಹೇಳಿದೆ.

Edited By : Nirmala Aralikatti
PublicNext

PublicNext

10/06/2022 03:11 pm

Cinque Terre

29.33 K

Cinque Terre

0

ಸಂಬಂಧಿತ ಸುದ್ದಿ