ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿಯಲ್ಲಿಂದು ಕನಿಷ್ಠ ತಾಪಮಾನ 11.4 ಡಿಗ್ರಿ ಸೆಲ್ಸಿಯಸ್

ನವದೆಹಲಿ : ದೆಹಲಿಯಲ್ಲಿ ಸೋಮವಾರ ಕನಿಷ್ಠ ತಾಪಮಾನ 11.4 ಗೆ ಏರಿದ್ದು, ನಗರದಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಸೃಷ್ಟಿಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಸಫ್ದರ್ ಜಂಗ್ ನಲ್ಲಿ 50 ಮೀಟರ್ ಮತ್ತು ಪಾಲಂನಲ್ಲಿ 150 ಮೀಟರ್ ಅಂತರದವರೆಗೆ ಕಾಣಿಸದಷ್ಟ ಮಂಜು ಕವಿದಿತ್ತು ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಸೋಮವಾರ ಕನಿಷ್ಠ ತಾಪಮಾನ 11.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಇದು ಕಳೆದ 22 ದಿನಗಳಿಗೆ ಹೋಲಿಸಿದರೆ ಗರಿಷ್ಠ ತಾಪಮಾನವಾಗಿದೆ ಎಂದು ಸಫ್ದರ್ಜಂಗ್ ವೀಕ್ಷಣಾಲಯವು ಹೇಳಿದೆ.

Edited By : Nirmala Aralikatti
PublicNext

PublicNext

04/01/2021 01:01 pm

Cinque Terre

23.26 K

Cinque Terre

0