ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾಂಧಿ ಜಯಂತಿ ಹಿನ್ನಲೆ; ಬಿ.ಬಿ.ಎಂ.ಪಿ ವ್ಯಾಪ್ತಿಯ ಎಲ್ಲಾ ಮಾಂಸ ಮಾರಾಟ ಮಳಿಗೆ ಬಂದ್

ಬೆಂಗಳೂರು; ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ. ಬಿಬಿಎಂಪಿ ಜಂಟಿ ನಿರ್ದೇಶಕರು ಈ ಆದೇಶ ಹೊರಡಿಸಿದ್ದು ಎಲ್ಲಾ ಕಸಾಯಿಖಾನೆಗಳಿಗೂ ಈ ಆದೇಶ ಅನ್ವಯವಾಗಲಿದೆ.

Edited By : Nirmala Aralikatti
PublicNext

PublicNext

02/10/2021 09:48 am

Cinque Terre

25.13 K

Cinque Terre

0