ಬೀಜಿಂಗ್: ದಕ್ಷಿಣ ಚೀನಾದ ಗುವಾಂಗ್ಕ್ಸಿ ಪ್ರದೇಶದಲ್ಲಿ ಬೋಯಿಂಗ್ 737 ವಿಮಾನ ಪತನಗೊಂಡಿದೆ. ಈ ವಿಮಾನದಲ್ಲಿ 133 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಪ್ರಯಾಣಿಕರ ಸಾವು-ನೋವುಗಳಾದ ಬಗ್ಗೆ ಮಾಹಿತಿ ಇದೆ.
ಸಾವುನೋವುಗಳ ಸಂಖ್ಯೆ ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
PublicNext
21/03/2022 03:21 pm