ಕಾಬೂಲ್ : ಆತ್ಮಾಹುತಿ ಬಾಂಬ್ ಸ್ಫೋಟಕೊಂಡು 19 ಜನ ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿರುವ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಶಿಕ್ಷಣ ಸಂಸ್ಥೆಯಲ್ಲಿ ನಡೆದಿ ಎಂದು ರಾಯಿಟರ್ಸ್ ವರದಿ ಮಾಡಿದೆ.ಇಲ್ಲಿಗೆ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯಲು ಬಂದಿದ್ದರು ಎಂದು ಕಾಬೂಲ್ ಭದ್ರತಾ ಕಮಾಂಡ್ ವಕ್ತಾರ ಖಲೀದ್ ಜದ್ರಾನ್ ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
PublicNext
30/09/2022 01:22 pm