ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತದ ಮಹಿಳಾ ಹಾಕಿ ಆಟಗಾರ್ತಿರ ಸಖತ್ ಡ್ಯಾನ್ಸ್ !

ಬರ್ಮಿಂಗ್‌ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ. ಈ ಹಿನ್ನೆಲೆಯಲ್ಲಿಯೇ ಹಾಕಿ ಆಟಗಾರ್ತಿಯರು ಕುಣಿದು ಕುಪ್ಪಳಿಸಿದ್ದಾರೆ. ಈ ಕ್ಷಣದ ವೀಡಿಯೋ ಈಗ ವೈರಲ್ ಆಗುತ್ತಿದೆ.

Edited By : Nagesh Gaonkar
PublicNext

PublicNext

07/08/2022 10:48 pm

Cinque Terre

41.97 K

Cinque Terre

4