ಅದೆನ್: ಯೆಮನ್‌ನ ಅದೆನ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡು 10 ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡಿರುವುದನ್ನು ಖಚಿತಪಡಿಸಿರುವ ಯೆಮನ್ ಸರ್ಕಾರ 10 ಜನರು ಮೃತಪಟ್ಟಿದ್ದಾರೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.
PublicNext
30/12/2020 08:22 pm