ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಿಮ್‌ನಲ್ಲಿ ತಾಲಿಬಾನ್ ಉಗ್ರರ ವರ್ಕೌಟ್: ವಿಡಿಯೋ ವೈರಲ್

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಅಟ್ಟಹಾಸದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಂತೆ ಜಿಮ್‌ನಲ್ಲಿ ತಾಲಿಬಾನ್ ಉಗ್ರರು ಜಿಮ್‌ ಉಪಕರಣಗಳನ್ನು ಬಳಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ವಿಡಿಯೋದಲ್ಲಿ ತಾಲಿಬಾನ್ ಉಗ್ರರು ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವುದನ್ನು ಕಾಣಬಹುದು. ತಾಲಿಬಾನ್ ಉಗ್ರರು ಕಳೆದ ವಾರ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ವಶಪಡಿಸಿಕೊಳ್ಳುತ್ತಿದ್ದಂತೆ ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ದೇಶವನ್ನು ತೊರೆದಿದ್ದಾರೆ.

Edited By : Vijay Kumar
PublicNext

PublicNext

17/08/2021 04:20 pm

Cinque Terre

49.22 K

Cinque Terre

3

ಸಂಬಂಧಿತ ಸುದ್ದಿ