ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಅಫ್ಘಾನ್‌ನಲ್ಲಿ 150 ಭಾರತೀಯರ ಅಪಹರಣ.!

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಸದ್ಯ ಕಾಬೂಲ್‌ನ ಹಮೀದ್ ಕರ್ಜೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾರತದ 150 ಮಂದಿಯನ್ನು ಅಪಹರಣ ಮಾಡಲಾಗಿದೆ ಎಂದು ವರದಿಯಾಗಿದೆ.

ಅಫ್ಫಾನಿಸ್ತಾನದ ಪತ್ರಕರ್ತರೊಬ್ಬರು ಈ ವಿಚಾರವಾಗಿ ವರದಿ ಮಾಡಿದ್ದಾರೆ. ಆದರೆ ಭಾರತ ಸರ್ಕಾರ ಅಥವಾ ಯುಎಸ್/ನ್ಯಾಟೋ ಪಡೆಗಳಿಂದ ಈ ವಿಷಯದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇನ್ನೂ ಸಿಕ್ಕಿಲ್ಲ. ಭಾರತ ಸರ್ಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎನ್ನಲಾಗಿದೆ.

Edited By : Vijay Kumar
PublicNext

PublicNext

21/08/2021 03:17 pm

Cinque Terre

69.77 K

Cinque Terre

32

ಸಂಬಂಧಿತ ಸುದ್ದಿ