ಕೀವ್: ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಯುರೋಪಿಯನ್ ಒಕ್ಕೂಟದ ಶಾಶ್ವತ ಸದಸ್ಯತ್ವಕ್ಕೆ ಸೇರ್ಪಡೆಗೊಳ್ಳಲು ಅರ್ಜಿ ಸಲ್ಲಿಸಿದ್ದರು. ಇದನ್ನು ಯುರೋಪಿಯನ್ ಪಾರ್ಲಿಮೆಂಟ್ ಅಂಗೀಕರಿಸಿದೆ.
ಉಕ್ರೇನ್‌ಗೆ ಯುರೋಪಿಯನ್ ಒಕ್ಕೂಟದ ಶಾಶ್ವತ ಸದಸ್ಯತ್ವಕ್ಕೆ ರಷ್ಯಾ ವಿರೋಧ ವ್ಯಕ್ತಪಡಿಸಿ ಯುದ್ಧ ಸಾರಿತ್ತು. ಇದೀಗ ರಷ್ಯಾ, ಉಕ್ರೇನ್ ಯುದ್ಧದ ನಡುವೆಯೇ ಉಕ್ರೇನ್ ಸದಸ್ಯತ್ವಕ್ಕೆ ಅರ್ಜಿ ಹಾಕಿರುವುದು ರಷ್ಯಾವನ್ನು ಇನ್ನಷ್ಟು ಕೆರಳಿಸಿದೆ. ಉಕ್ರೇನ್ ಯುರೋಪಿಯನ್ ಒಕ್ಕೂಟಕ್ಕೆ ಸೇರಬಾರದರು ಎಂದು ರಷ್ಯಾ ಪಟ್ಟು ಹಿಡಿದಿತ್ತು.
PublicNext
01/03/2022 09:45 pm