ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಕ್ರೇನ್ ರಷ್ಯಾ ಯುದ್ಧ : 11,000 ಕ್ಕೂ ಅಧಿಕ ರಷ್ಯಾ ಸೈನಿಕರು ಹತ್ಯೆ

ಕೀವ್ : ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದ್ದು ಸದ್ಯ ಉಕ್ರೇನ್ ನಲ್ಲಿ ರಷ್ಯಾದ 11,000 ಕ್ಕೂ ಹೆಚ್ಚು ಸೈನಿಕರನ್ನು ಹತ್ಯೆ ಮಾಡಿರುವುದಾಗಿ ಸರ್ಕಾರ ಹೇಳಿಕೊಂಡಿದೆ.

ಈ ಕುರಿತು ‘ರಾಯಿಟರ್ಸ್’ ಎಂಬ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದೇ ಸಂದರ್ಭದಲ್ಲಿ ಯುದ್ಧಪೀಡಿತ ಉಕ್ರೇನ್ ನಲ್ಲಿ ಜನನಿಬಿಡ ಪ್ರದೇಶವನ್ನು ರಷ್ಯಾ ಗುರಿಯಾಗಿಸುತ್ತಿದೆ. ಆದರೆ, ಉಕ್ರೇನ್ ಪ್ರತಿರೋಧದ ಶಕ್ತಿಯು ರಷ್ಯಾವನ್ನು ಅಚ್ಚರಿಗೊಳಿಸಿದ್ದು, ಮುನ್ನಡೆಯನ್ನು ನಿಧಾನಗೊಳಿಸುತ್ತಿದೆ ಎಂದು ಬ್ರಿಟನ್ ಮಿಲಿಟರಿ ಗುಪ್ತಚರ ಇಲಾಖೆ ಹೇಳಿದೆ.

Edited By : Nirmala Aralikatti
PublicNext

PublicNext

06/03/2022 03:55 pm

Cinque Terre

35.35 K

Cinque Terre

1

ಸಂಬಂಧಿತ ಸುದ್ದಿ