ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಕ್ರೇನ್‌ನ ವಸತಿ ಕಟ್ಟಡಗಳ ಮೇಲೆ ರಷ್ಯಾದಿಂದ ವೈಮಾನಿಕ ದಾಳಿ- 9 ಮಂದಿ ಸಾವು

ಕೀವ್: ಉಕ್ರೇನ್‌ನ ಸುಮಿ ನಗರದಲ್ಲಿ ಸೋಮವಾರ ರಾತ್ರಿ ರಷ್ಯಾದ ವಿಮಾನವು ವಸತಿ ಕಟ್ಟಡಗಳ ಮೇಲೆ ಬಾಂಬ್ ದಾಳಿ ನಡೆಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್‌ನ ರಾಜ್ಯ ತುರ್ತು ಸೇವೆ ತಿಳಿಸಿದೆ.

ರಷ್ಯಾದ ಗಡಿಯ ಸಮೀಪದಲ್ಲಿರುವ ಸುಮಿಯಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ರಷ್ಯಾದ ವಿಮಾನವು ಮಧ್ಯ ಉಕ್ರೇನ್‌ನ ನಗರಗಳ ಮೇಲೆ ಬಾಂಬ್ ದಾಳಿ ನಡೆಸಿ ಕಟ್ಟಡಗಳನ್ನು ನಾಶಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

08/03/2022 03:27 pm

Cinque Terre

40.64 K

Cinque Terre

0

ಸಂಬಂಧಿತ ಸುದ್ದಿ