ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಸ್ತ್ರಚಿಕಿತ್ಸೆ : ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ ನಿಧನ

ಬ್ರೆಸಿಲಿಯಾ : ಟಾನ್ಸಿಲ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ ಮೆದುಳಿನ ರಕ್ತಸ್ರಾವ ಮತ್ತು ಹೃದಯಾಘಾತದಿಂದ 27ನೇ ವಯಸ್ಸಿನಲ್ಲೇ ನಿಧನರಾಗಿದ್ದಾರೆ.

ಕೊರಿಯಾ ಅವರು ಮಾಡೆಲ್, ಬ್ಯೂಟಿಷಿಯನ್ ಕೂಡ ಆಗಿದ್ದರು. ಕೊರಿಯಾ ಅವರು 2018ರ ಮಿಸ್ ಯುನೈಟೆಡ್ ಕಾಂಟಿನೆಂಟ್ಸ್ ಕಿರೀಟ ಪಡೆದುಕೊಂಡಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಈಕೆ ಕಳೆದ 2 ತಿಂಗಳುಗಳಿಂದ ಕೋಮಾದಲ್ಲಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಖಾಸಗಿ ಕ್ಲಿನಿಕ್ ನಲ್ಲಿ ನಿಧನರಾಗಿದ್ದಾರೆ.

Edited By : Nirmala Aralikatti
PublicNext

PublicNext

24/06/2022 11:44 am

Cinque Terre

54.82 K

Cinque Terre

2

ಸಂಬಂಧಿತ ಸುದ್ದಿ