3 ವರ್ಷಗಳ ಕಾಲ ಬ್ರಿಟನ್ ಪ್ರಧಾನಿಯಾಗಿ ಆಳ್ವಿಕೆ ನಡೆಸಿದ್ದ ಬೋರಿಸ್ ಜಾನ್ಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಕಳೆದ 48 ಗಂಟೆಗಳಲ್ಲಿ 54 ಸಚಿವರು, ಜಾನ್ಸನ್ ಆಡಳಿತವನ್ನು ವಿರೋಧಿಸಿ ಮಂತ್ರಿ ಸ್ಥಾನವನ್ನು ತೊರೆದಿದ್ದರು. ಹೀಗಾಗಿ, ಬೋರಿಸ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
PublicNext
07/07/2022 05:18 pm