ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಬೂಲ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ : 100 ಮಕ್ಕಳ ಸಾವು

ನವದೆಹಲಿ: ಅಫ್ಘಾನಿಸ್ತಾನದ ಕಾಬೂಲ್ ನಲ್ಲಿರುವ ಶಿಕ್ಷಣ ಸಂಸ್ಥೆಯಲ್ಲಿಂದು ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಈವರೆಗೆ 100 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದುವರೆಗೂ 100 ಮಕ್ಕಳ ಮೃತದೇಹ ಪತ್ತೆಯಾಗಿವೆ. ಇಂದು ಪ್ರವೇಶ ಪರೀಕ್ಷೆ ಇದ್ದ ಕಾರಣ ಶಿಕ್ಷಣ ಸಂಸ್ಥೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದಿದ್ದರು. ಇನ್ನು ಭೀಕರ ಬಾಂಬ್ ದಾಳಿಯಿಂದ ಮಕ್ಕಳ ದೇಹಗಳು ಛಿದ್ರ ಛಿದ್ರಗೊಂಡಿವೆ.

Edited By : Nirmala Aralikatti
PublicNext

PublicNext

30/09/2022 06:47 pm

Cinque Terre

75.38 K

Cinque Terre

9

ಸಂಬಂಧಿತ ಸುದ್ದಿ