ನವದೆಹಲಿ: ನಾರ್ವೇಜಿಯನ್ ನೊಬೆಲ್ ಸಮಿತಿಯು ಶುಕ್ರವಾರ 2022ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಬೆಲಾರಸ್‌ನ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬಯಾಲಿಯಾಸ್ಕಿ, ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಮೆಮೋರಿಯಲ್ ಮತ್ತು ಉಕ್ರೇನಿಯನ್ ಮಾನವ ಹಕ್ಕುಗಳ ಸಂಸ್ಥೆ ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್‌ಗೆ ನೀಡಿದೆ.
PublicNext
07/10/2022 03:51 pm