ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
387 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 6, 2021ರೊಳಗೆ ಅರ್ಜಿ ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅಧಿಕೃತ ವೆಬ್ ಸೈಟ್ https://ksp.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
PublicNext
20/08/2021 09:57 pm