ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಕಂತೆ ಕಂತೆ ದಾಖಲೆ ಸಮೇತ ಸಭೆಗೆ ಬಂದ ಅಧಿಕಾರಿಗಳು

ಜಿಲ್ಲಾ‌ ಉಸ್ತುವಾರಿ ಸಚಿವ ಮುನಿರತ್ನ ಅವರಿಂದ ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯುತ್ತಿದೆ. ಡಿಸಿ ವೆಂಕಟ್ ರಾಜಾ ಉಪಸ್ಥಿತಿಯಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ PWD ಇಲಾಖೆ, ಪಂ.ರಾಜ್ ಇಲಾಖೆ, ನಿರ್ಮಿತಿ ಕೇಂದ್ರ ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಹಾಗೂ ಅಭಿವೃದ್ಧಿ ಕಾರ್ಯದ ಕುರಿತು ಸಭೆ ನಡೆಯುತ್ತಿದೆ.

ರಸ್ತೆ, ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ, ಟೆಂಡರ್ ಪ್ರಕ್ರಿಯೆ ಮುಗಿದು ಪ್ರಾರಂಭವಾಗದೆ ಇರುವ ಕಾಮಗಾರಿಗಳು ಸೇರಿದಂತೆ ಹಾಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಲಾಗ್ತಿದೆ. ತಾಲ್ಲೂಕುವಾರು ರಸ್ತೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತದೆ. ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಕುದ್ದು ಸಚಿವ ಮುನಿರತ್ನ ವೀಕ್ಷಣೆ ಮಾಡಲಿದ್ದಾರೆ.

Edited By :
PublicNext

PublicNext

11/10/2022 04:26 pm

Cinque Terre

20.24 K

Cinque Terre

0

ಸಂಬಂಧಿತ ಸುದ್ದಿ