ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಹಿಜಾಬ್ ಕುರಿತು ಬಿಜೆಪಿ ಶಾಸಕಿ ಪೂರ್ಣಿಮಾ ಪ್ರತಿಕ್ರಿಯೆ

ಕೋಲಾರ : ಹಿಜಾಬ್ ಕುರಿತು ಸುಪ್ರೀಂಕೋರ್ಟ್ ತೀರ್ಪು ಹಿನ್ನಲೆ ಕೋಲಾರದಲ್ಲಿ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ. ವಿವಿಧ ಸಮುದಾಯ, ಧರ್ಮಗಳಿರುವ ದೇಶ ನಮ್ಮದು.

ವಿವಿಧತೆ ಇದ್ದರೂ ಏಕತೆಯಲ್ಲಿ ಬದುಕುತ್ತಿರುವ ದೇಶ ಭಾರತ. ಒಂದು ಧರ್ಮದವರು ಹಿಜಾಬ್ ಹಾಕಿಕೊಳ್ಳುವರು ಅವರ ಸಂಪ್ರದಾಯಗಳ ಕುರಿತು ಅಗೌರತೆ ಇಲ್ಲ. ಆದರೆ ಶಿಕ್ಷಣ ಅಂತ ಬಂದಾಗ ಅದಕ್ಕೆ ಪ್ರಾಮುಖ್ಯತೆ ಕೊಡಬೇಕು ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

Edited By :
PublicNext

PublicNext

13/10/2022 07:54 pm

Cinque Terre

31.47 K

Cinque Terre

0