ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಎನ್‌ಐಎ ಸಂಘಟನೆಯ ಕಾರ್ಯಕರ್ತರು ಪೊಲೀಸರ ವಶಕ್ಕೆ; ರಾಷ್ಟ್ರೀಯ ಹೆದ್ದಾರಿ 75 ತಡೆದು ಪ್ರತಿಭಟನೆ

ವರದಿ : ರವಿ ಕುಮಾರ್, ಕೋಲಾರ.

ಕೋಲಾರ : ಮಂಗಳೂರಿನಲ್ಲಿ ಎನ್‌ಐಎ ಸಂಘಟನೆ ಮುಖಂಡರ ಬಂಧನವನ್ನು ಖಂಡಿಸಿ ಕೋಲಾರದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಇಮ್ತಿಯಾಜ್ ನೇತೃತ್ವದಲ್ಲಿ ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಗೇಟ್ ಬಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ್ರು.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಮತ್ತು ಎನ್‌ಐಎ ಸಂಸ್ಥೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು, ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದರು.

Edited By : Nagesh Gaonkar
PublicNext

PublicNext

22/09/2022 09:05 pm

Cinque Terre

36.6 K

Cinque Terre

2

ಸಂಬಂಧಿತ ಸುದ್ದಿ