ಕೊಪ್ಪಳ: ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಐತಿಹಾಸಿಕ ಹುಲಗಿ- ಅಂಜನಾದ್ರಿ ಸಂಪರ್ಕ ಕಡಿತಗೊಂಡಿದೆ. ಕೊಪ್ಪಳ ಜಿಲ್ಲೆಯ ಹುಲಗಿ ಹಾಗೂ ಅಂಜನಾದ್ರಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದೀಗ ಮುಳುಗಡೆಯಾಗಿದ್ದು, ಪ್ರವಾಸಿಗರು ಪರದಾಡುತ್ತಿದ್ದಾರೆ.
ಹುಲಗಿ ಮಾರ್ಗವಾಗಿ ಅಂಜನಾದ್ರಿ ಬರುವ ಶಿವಪುರ ಗ್ರಾಮದ ಬಳಿ ಇರೋ ಹಳ್ಳದ ಸೇತುವೆ ಮುಳಗಡೆಗೊಂಡಿದ್ದು, ಸೇತುವೆ ಮೇಲೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
Kshetra Samachara
30/09/2022 12:17 pm