ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಪ್ಪಳ: PFI, CFI ಮುಖಂಡರು ಪೊಲೀಸರ ವಶಕ್ಕೆ

ಕೊಪ್ಪಳ: ರಾಜ್ಯದಾದ್ಯಂತ NIA ಹಾಗೂ ಪೊಲೀಸರ ಕಾರ್ಯಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಪಿಎಫ್ಐ, ಸಿಎಫ್ಐ ಹಾಗೂ ಎಸ್‌ಡಿಪಿಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಂಗಾವತಿಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಗಾವತಿ ಡಿವೈಎಸ್‌ಪಿ ಆರ್.ಎಸ್ ಉಜ್ಜನಕೊಪ್ಪ ನೇತೃತ್ವದಲ್ಲಿ ತಡರಾತ್ರಿ ಕಾರ್ಯಾಚರಣೆ ನಡೆಸಲಾಗಿದ್ದು, ಪಿಎಫ್ಐ ಹಾಗೂ ಸಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪಿಎಫ್ಐ ಸಂಘಟನೆಯ ಸರ್ಫರಾಜ್ ಹಾಗೂ ಸಿಪಿಐನ ರಸೂಲ್‌ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ‌.

Edited By : Vijay Kumar
PublicNext

PublicNext

27/09/2022 09:46 am

Cinque Terre

12.55 K

Cinque Terre

4