ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೀಸಲಾತಿ ಹೆಚ್ಚಳ ; ಕೊಪ್ಫಳದಲ್ಲಿ ವಿಜಯೋತ್ಸವ

ಕೊಪ್ಪಳ : SC-ST ಮೀಸಲಾತಿ ಹೆಚ್ಚಳ ಹಿನ್ನಲೆಯಲ್ಲಿ ಕೊಪ್ಪಳದಲ್ಲಿ SC-ST ಮೋರ್ಚಾ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಗಿದೆ. ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ವಿಜಯೋತ್ಸವ ಆಚರಣೆ ಮಾಡಿದ್ದು,ಮೀಸಲಾತಿ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯ ಸರಕಾರಕ್ಕೆ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು ಇದೇ ವೇಳೆ ಸಿಎಂ ಬೊಮ್ಮಾಯಿ,ಶ್ರೀರಾಮುಲು,ಕಟೀಲು,ಪೂಜಾರಿ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಇದೇ ವೇಳೆ ಪಟಾಕಿ ಸಿಡಿಸಿ, ಸಿಹಿ ಹಂಚಿ SC-ST ಮೋರ್ಚಾ ಪದಾಧಿಕಾರಿಗಳು ಸಂಭ್ರಮಿಸಿದರು.

Edited By : Nirmala Aralikatti
Kshetra Samachara

Kshetra Samachara

10/10/2022 01:11 pm

Cinque Terre

1.94 K

Cinque Terre

0