ರಾಸಾಯನಿಕಯುಕ್ತ ಲಿಪ್ ಬಾಮ್ ಹಚ್ಚುವುದರಿಂದ ತುಟಿಯ ಮೇಲಿನ ಭಾಗ ಕಪ್ಪಾಗುತ್ತದೆ. ತುಟಿಗಳು ಕೆಂಪಾಗುವಂತೆ ಮಾಡಲು ಈ ಮನೆಮದ್ದನ್ನು ಬಳಸಿ.
*1 ಚಮಚ ನಿಂಬೆ ರಸಕ್ಕೆ 1 ಚಮಚ ಸಕ್ಕರೆ ಬೆರೆಸಿ ತುಟಿಗಳ ಮೇಲೆ ನಿಧಾನವಾಗಿ ಉಜ್ಜಿ. ಇದನ್ನು ಪ್ರತಿದಿನ ಮಾಡಿ. ಇದರಿಂದ ತುಟಿಗಳ ಮೇಲಿನ ಕಪ್ಪು ಪದರ ಕಡಿಮೆಯಾಗುತ್ತಾ ತುಟಿ ಕೆಂಪಗಾಗುತ್ತದೆ.
*1 ಚಮಚ ಜೇನುತುಪ್ಪ ಮತ್ತು 1 ಚಮಚ ನಿಂಬೆರಸ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ತುಟಿಗಳಿಗೆ ಹಚ್ಚಿ ರಾತ್ರಿಯಿಡಿ ಬಿಡಿ ಮರುದಿನ ಬೆಳಿಗ್ಗೆ ವಾಶ್ ಮಾಡಿ. ಇದನ್ನು ಪ್ರತಿದಿನ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ.
PublicNext
23/02/2021 06:53 pm