ಉಡುಪಿ ಮತ್ತು ಮಂಗಳೂರಿನ ಕರಾವಳಿಯ ಫೇಮಸ್ ರೆಸಿಪಿ ಪತ್ರೋಡೆ ಮಾಡುವ ಬಗ್ಗೆ ನಾವು ಇಂದು ತಿಳಿಯೋಣ. ಪತ್ರೋಡೆ ಸಾಂಪ್ರದಾಯಿಕ ಸ್ನ್ಯಾಕ್ಸ್ ಪಾಕವಿಧಾನವಾಗಿದ್ದು, ಕೊಲೊಕೇಶಿಯಾ/ ಕೆಸು ಎಲೆಯಲ್ಲಿ ಮಾಡಲಾಗುತ್ತದೆ. ಈ ವಿಧಾನ ಸುಲಭವಾಗಿದ್ದು, ಮನೆಯಲ್ಲಿ ಮಾಡಿ ಸವಿಯಿರಿ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ