ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಚಾಯಿಬಾಸಾ ಖಜಾನೆ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ. ಆದರೆ ದುಮ್ಕಾ ಖಜಾನೆ ಪ್ರಕರಣ ಇನ್ನೂ ಬಾಕಿ ಇರುವುದರಿಂದ ಅವರು ಜೈಲಿನಲ್ಲಿ ಉಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
PublicNext
09/10/2020 12:32 pm