ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ವಿಧಿವಶ

ಚೆನ್ನೈ: ತಮಿಳುನಾಡಿನ ನೀಲಗಿರಿ ಅರಣ್ಯದ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡಿದ್ದು, ಈ ದುರಂತದಲ್ಲಿ ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ವಿಧಿವಶರಾಗಿದ್ದಾರೆ.

ಈ ವಿಚಾರವನ್ನು ಭಾರತೀಯ ವಾಯು ಪಡೆಯ ತನ್ನ ಅಧೀಕೃತ ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದೆ. ಇದಕ್ಕೂ ಮುನ್ನ ದುರಂತದ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿ, 'ಸಿಡಿಎಸ್​ ಬಿಪಿನ್​ ರಾವತ್​ ಇದ್ದ IAF Mi-12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್​ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ' ಎಂದು ಹೇಳಿತ್ತು.

Edited By : Vijay Kumar
PublicNext

PublicNext

08/12/2021 06:14 pm

Cinque Terre

44.35 K

Cinque Terre

26

ಸಂಬಂಧಿತ ಸುದ್ದಿ