ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ನನ್ನನ್ನು ಅಕ್ರಮವಾಗಿ ಬಂಧಿಸಿದ್ದಾರೆ'

ಮುಂಬೈ: ಪೊಲೀಸರು ನನ್ನನ್ನು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮುಂಬೈ ಹೈಕೋರ್ಟ್ ಮೊರೆ ಹೋಗಿದ್ದಾರೆ.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಲಾಗಿದೆ. ಆದರೆ ಅರ್ನಬ್ ಅವರು, 'ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು' ಎಂದು ಅರ್ಜಿಯಲ್ಲಿ ಕೋರಿಕೊಂಡಿದ್ದಾರೆ.

Edited By : Vijay Kumar
PublicNext

PublicNext

05/11/2020 03:53 pm

Cinque Terre

41.89 K

Cinque Terre

1

ಸಂಬಂಧಿತ ಸುದ್ದಿ