ನವದೆಹಲಿ- ಇನ್ಮುಂದೆ ಯಾವುದೇ ರಾಜ್ಯಗಳಲ್ಲಿ ಸಿಬಿಐ ತನಿಖೆ ನಡೆಸಲು ಆಯಾ ರಾಜ್ಯ ಸರ್ಕಾರಗಳ ಅನುಮತಿ ಪಡೆಯಬೇಕು. ಇಂತದ್ದೊಂದು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ.
ಅಲಹಾಬಾದ್ ಫರ್ಟಿಕೋ ಮಾರ್ಕೆಟಿಂಗ್ ಕಂಪನಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಿಂದ ಈ ಮಹತ್ವದ ತೀರ್ಪು ಹೊರಬಿದ್ದಿದೆ.
ರಾಜ್ಯ ಸರ್ಕಾರದ ಸಮ್ಮತಿ ಇಲ್ಲದೇ ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಕೇಂದ್ರವೂ ಕೂಡ ಒತ್ತಾಯವಾಗಿ ತನಿಖೆ ಹೇರುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
PublicNext
19/11/2020 07:14 pm