ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆ ಹಾಗೂ ಸಿದ್ದತೆ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಅಕ್ಟೋಬರ್ 4ರಿಂದ 7ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಬೆಟ್ಟದ ನಿವಾಸಿಗಳು ಹಾಗೂ ದಸರಾ ಸಂಘಟಕರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇದೆ.

Edited By : Nagaraj Tulugeri
PublicNext

PublicNext

04/10/2021 09:01 pm

Cinque Terre

92.85 K

Cinque Terre

1

ಸಂಬಂಧಿತ ಸುದ್ದಿ