ಮುಂಬೈ : ಇಂದು ಬಂಧನದಲ್ಲಿರುವ ಆರ್ಯನ್ ಖಾನ್ ನನ್ನು ಕಿಂಗ್ ಖಾನ್ ಭೇಟಿ ಮಾಡಿದ ಬೆನ್ನಲ್ಲೇ ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್ ಖಾನ್ ನಿವಾಸ 'ಮನ್ನತ್'ಗೆ ತೆರಳಿ ಎನ್ ಸಿಬಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಶಾರುಖ್ ಖಾನ್ ಮನೆ ಮಾತ್ರವಲ್ಲದೆ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ಎನ್ ಸಿಬಿ ದಾಳಿ ನಡೆಸಿದೆ. ನಟಿ ಅನನ್ಯಾ ಪಾಂಡೆ ಮನೆಯಲ್ಲೂ NCBಯಿಂದ ಶೋಧ ಮುಂದುವರೆದಿದೆ.
PublicNext
21/10/2021 01:09 pm