ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನ್ಯಾಯಾಲಯದ ಆದೇಶಕ್ಕೆ ನಾನು ಬದ್ಧ: ಜಿ.ಪಿ ಕುಮಾರ್

ಬೆಂಗಳೂರು: ನ್ಯಾಯಾಲಯದ ಆದೇಶಕ್ಕೆ ನಾನು ಬದ್ಧನಾಗಿದ್ದೇನೆ. ಮುಂದೆ ನ್ಯಾಯಕ್ಕಾಗಿ ನ್ಯಾಯಾಲಯದಲ್ಲೇ ಹೋರಾಟ ಮುಂದುವರೆಸುತ್ತೇನೆ ಎಂದು ಚಲನ ಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಪ್ರದರ್ಶಕರ ವಲಯದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಜಿ.ಪಿ ಕುಮಾರ್ ಹೇಳಿದ್ದಾರೆ.

ರಂಗಪ್ಪ ಎಂಬುವರು ಕುಮಾರ್ ಅವರ ಸದಸ್ಯತ್ವ ಅಕ್ರಮವಾಗಿದ್ದು ಅದನ್ನು ರದ್ದು ಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಹೋದ ಹಿನ್ನಲೆಯಲ್ಲಿ ನ್ಯಾಯಾಲಯದಿಂದ ಚುನಾವಣಾ ಫಲಿತಾಂಶಕ್ಕೆ ತಡೆಯಾಜ್ಞೆ ಬಂದಿದೆ. ಈ ಹಿನ್ನಲೆಯಲ್ಲಿ ಪಬ್ಲಿಕ್ ನೆಕ್ಸ್ಟ್‌ಗೆ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

Edited By : Somashekar
PublicNext

PublicNext

28/05/2022 07:33 pm

Cinque Terre

73.43 K

Cinque Terre

1

ಸಂಬಂಧಿತ ಸುದ್ದಿ