ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾಶಿವರಾತ್ರಿ : ಕಲಬುರಗಿಯ ವಿವಿಧ ದೇವಸ್ಥಾನಗಳ ಸುತ್ತ ಸೆಕ್ಷನ್ 144 ಜಾರಿ

ಕಲಬುರಗಿ : ದೇಶದಲ್ಲಿ ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಕಲಬುರಗಿ ಜಿಲ್ಲೆಯ ವಿವಿಧ ದೇವಸ್ಥಾನಗಳ ಸುತ್ತ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಕುಬುರಗಿಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಮಾರ್ಚ್ 1 ರಂದು ಸಂದಲ್ ಮತ್ತು ಶಬ್-ಏ-ಬರಾತ್ ಕಾರ್ಯಕ್ರಮ ಇದ್ದು, ಅದೇ ದಿನ ಮಹಾಶಿವರಾತ್ರಿ ಇರುವುದರಿಂದ ದರ್ಗಾದಲ್ಲಿರುವ ಶಿವಲಿಂಗದ ಶುದ್ಧೀಕರಣ ಕಾರ್ಯಕ್ರಮಕ್ಕೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಕರೆ ನೀಡಿದ್ದಾರೆ.

Edited By : Nirmala Aralikatti
PublicNext

PublicNext

01/03/2022 12:11 pm

Cinque Terre

65.26 K

Cinque Terre

0

ಸಂಬಂಧಿತ ಸುದ್ದಿ