ರಾಜಧಾನಿಯಲ್ಲಿ ಆತಂಕ ಹುಟ್ಟಿಸಿರೋ ಡ್ರಗ್ಸ್ ಕೇಸ್ ಸಂಬಂಧಿದಂತೆ ಮುತ್ತಪ್ಪ ರೈ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದೆ.
ಸ್ಯಾಂಡಲ್ ಡ್ರಗ್ಸ್ ದಂಧೆ ಆರೋಪದಲ್ಲಿ ದಿ.ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಬಿಡದಿ ನಿವಾಸ ಹಾಗೂ ಸದಾಶಿವನಗರದಲ್ಲಿರುವ ನಿವಾಸಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
PublicNext
06/10/2020 08:20 am