ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಜಾಬ್ ವಿವಾದ : ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಹಿಜಾಬ್ ವಿವಾದ ಸಂಬಂಧ ಇಂದು ಅರ್ಜಿ ವಿಚಾರಣೆ ಮುಂದುವರೆಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30 ಕ್ಕೆ ಮುಂದೂಡಿದೆ.

ಹಿಜಾಬ್ ವಿವಾದದ ನಡುವೆಯೇ ಇಂದಿನಿಂದ ಕಾಲೇಜುಗಳು ಆರಂಭವಾಗಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಸೋಮವಾರದಿಂದ ವಿಚಾರಣೆಯನ್ನು ಮುಂದೂಡುತ್ತಲೇ ಬಂದಿದೆ.

ಇಂದು ಮಧ್ಯಾಹ್ನ ಆರಂಭವಾದ ಅರ್ಜಿ ವಿಚಾರಣೆಯನ್ನು ಮತ್ತೆ ನಾಳೆಗೆ ಮುಂದೂಡಿದೆ.

Edited By : Nirmala Aralikatti
PublicNext

PublicNext

16/02/2022 04:52 pm

Cinque Terre

106.85 K

Cinque Terre

23

ಸಂಬಂಧಿತ ಸುದ್ದಿ