ಮಂಜೇಶ್ವರ : ಸರ್ಕಾರಿ ಶಾಲೆಗೆ ಮಲಯಾಳಂ ಶಿಕ್ಷಕರ ನೇಮಕ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಮಂಜೇಶ್ವರದ ಅಂಗಡಿಮೊಗರು ಎಂಬಲ್ಲಿ ನಡೆದಿದೆ.
ಶಾಲಾ ವಿದ್ಯಾರ್ಥಿಗಳು ಸೇರಿದಂತೆ ರಕ್ಷಕ ,ಶಿಕ್ಷಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ಈ ಹಿಂದೆ ಶಿಕ್ಷಕರ ನೇಮಕಾತಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು. ಇದೀಗ ಮತ್ತೆ ತಿರುವನಂತಪುರಂನ ಶಿಕ್ಷಕರ ನೇಮಕಾತಿ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.
PublicNext
30/08/2022 01:44 pm