ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿವಾದಕ್ಕೀಡಾದ ಮೈಸೂರು ವಿವಿ ಆದೇಶ: ಸಂಜೆ 6:30ರ ನಂತರ ಹೆಣ್ಣುಮಕ್ಕಳು ಓಡಾಡಂಗಿಲ್ಲ

ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ ಹಾಗೂ ಕುಕ್ಕರಹಳ್ಳಿಕೆರೆ ಪ್ರದೇಶದಲ್ಲಿ ಇನ್ಮುಂದೆ ಸಂಜೆ 6:30ರ ನಂತರ ಹೆಣ್ಣುಮಕ್ಕಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

ಗ್ಯಾಂಗ್ ರೇಪ್ ಪ್ರಕರಣದ ಬೆನ್ನಲ್ಲೇ ಮೈಸೂರು ವಿವಿ ಹೊರಡಿಸಿರುವ ಆದೇಶ ವಿವಾದಕ್ಕೀಡಾಗಿದೆ ಸಂಜೆ 6:30ರ ನಂತರ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ. ಸುರಕ್ಷತೆ, ಮುನ್ನೆಚ್ಚರಿಕೆ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಿವಿ ಹೇಳಿದೆ.

Edited By : Nagaraj Tulugeri
PublicNext

PublicNext

27/08/2021 11:02 pm

Cinque Terre

81.75 K

Cinque Terre

21

ಸಂಬಂಧಿತ ಸುದ್ದಿ